కీర్తనల గ్రంథము 11 : 1 (ERVTE)
*ರಚನೆಗಾರ: ದಾವೀದ. *ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ?

1 2 3 4 5 6 7