కీర్తనల గ్రంథము 131 : 1 (ERVTE)
*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ. ನನ್ನ ಕಣ್ಣುಗಳಲ್ಲಿ ಸೊಕ್ಕಿಲ್ಲ. ಮಹಾಕಾರ್ಯಗಳನ್ನಾಗಲಿ ಅಸಾಧ್ಯ ಕಾರ್ಯಗಳನ್ನಾಗಲಿ ಮಾಡಲು ನಾನು ಪ್ರಯತ್ನಿಸುವುದಿಲ್ಲ.
కీర్తనల గ్రంథము 131 : 2 (ERVTE)
ನಾನು ಸಮಾಧಾನದಿಂದಿರುವೆ. ನನ್ನ ಆತ್ಮವು ನೆಮ್ಮದಿಯಿಂದಿದೆ. ತನ್ನ ತಾಯಿಯ ತೋಳುಗಳಲ್ಲಿ ಸಂತೃಪ್ತಿಯಾಗಿರುವ ಮಗುವಿನಂತೆ ನನ್ನ ಆತ್ಮವು ಸಮಾಧಾನದಿಂದಲೂ ನೆಮ್ಮದಿಯಿಂದಲೂ ಇದೆ.
కీర్తనల గ్రంథము 131 : 3 (ERVTE)
ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. ಈಗಲೂ ಆತನಲ್ಲಿ ಭರವಸವಿಡು. ಎಂದೆಂದಿಗೂ ಆತನಲ್ಲಿ ಭರವಸವಿಡು!

1 2 3