కీర్తనల గ్రంథము 133 : 1 (ERVTE)
*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ರಚನೆಗಾರ: ದಾವೀದ. *ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು.
కీర్తనల గ్రంథము 133 : 2 (ERVTE)
ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು ಆರೋನನ ಗಡ್ಡಕ್ಕೂ ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿಮಳ ತೈಲದಂತಿರುವುದು;
కీర్తనల గ్రంథము 133 : 3 (ERVTE)
ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು. ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ.
❮
❯