కీర్తనల గ్రంథము 28 : 1 (ERVTE)
*ರಚನೆಗಾರ: ದಾವೀದ. *ಯೆಹೋವನೇ, ನೀನೇ ನನ್ನ ಬಂಡೆ. ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ. ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ. ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ ಜನರು ನನ್ನನ್ನು ಪರಿಗಣಿಸುವರು.

1 2 3 4 5 6 7 8 9