కీర్తనల గ్రంథము 63 : 1 (ERVTE)
*ದಾವೀದನು ಯೆಹೂದದ ಅರಣ್ಯದಲ್ಲಿದ್ದಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ. *ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ.

1 2 3 4 5 6 7 8 9 10 11