పరమగీతము 5 : 1 (ERVTE)
{#1ಪ್ರಿಯಕರ } ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ.

1 2 3 4 5 6 7 8 9 10 11 12 13 14 15 16